ಇಸ್ರೋ ಅಧ್ಯಕ್ಷರಿಗೆ ಪತ್ರ ಬರೆದು ಕಂಗ್ರಾಟ್ಸ್ ಹೇಳಿದ ಸೋನಿಯಾ ಗಾಂಧಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ ಇಸ್ರೋ ಅಧ್ಯಕ್ಷರಿಗೆ ಪತ್ರ ಬರೆದು ಚಂದ್ರಯಾನ-3 ಸಕ್ಸಸ್‌ಗೆ ಕಂಗ್ರಾಟ್ಸ್ ಹೇಳಿದ್ದಾರೆ.

ಇಸ್ರೋ ಅಧ್ಯಕ್ಷರಾದ ಎಸ್. ಸೋಮಶೇಖರ್ ಅವರಿಗೆ ಪತ್ರ ಬರೆಯುವ ಮೂಲಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಇಸ್ರೋದ ಸಾಧನೆಯಿಂದಾಗಿ ನಾನು ರೋಮಾಂಚನಗೊಂಡಿದ್ದೇನೆ, ಇದು ನಮ್ಮೆಲ್ಲರಿಗೂ ಹೆಮ್ಮೆ ಹಾಗೂ ಉತ್ಸಾಹದ ವಿಷಯವಾಗಿದೆ. ಇಡೀ ಇಸ್ರೋ ತಂಡಕ್ಕೆ ಶುಭ ಹಾರೈಸುತ್ತೇನೆ ಎಂದು ಪತ್ರದಲ್ಲಿ ಬರೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!