ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿವಾಸಕ್ಕೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ. ಮನಮೋಹನ್ ಸಿಂಗ್ ಪಾರ್ಥಿವ ಶರೀರದ ಅಂತಿಮ ದರುಶನ ಪಡೆದಿದ್ದಾರೆ.
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕೂಡ ಮನಮೋಹನ್ ಸಿಂಗ್ ನಿವಾಸಕ್ಕೆ ಭೇಟಿ ನೀಡಿ ಅಂತಿಮ ದರುಶನ ಪಡೆದರು.
ಈ ಸಂದರ್ಭದಲ್ಲಿ ದೆಹಲಿಯಲ್ಲಿ ಸಂಸದೆ ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಭಾರೀ ಮಳೆಯ ನಡುವೆಯೇ ಮನಮೋಹನ್ ಸಿಂಗ್ ನಿವಾಸಕ್ಕೆ ಆಗಮಿಸುತ್ತಿದ್ದಾರೆ.