ಮಹಿಳಾ ಸಾಂತ್ವನ ಕೇಂದ್ರದಲ್ಲಿ ಸೋನು ಗೌಡ, ತೀವ್ರ ವಿಚಾರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದಾಖಲೆಗಳಿಲ್ಲದೆ ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಆರೋಪದ ಮೇಲೆ ಪೊಲೀಸರು ಬಿಗ್‌ಬಾಸ್‌ ಖ್ಯಾತಿಯ ಸೋನು ಗೌಡರನ್ನು ಬಂಧಿಸಿದ್ದಾರೆ.

ಸೋನು ಗೌಡರನ್ನು ಕೋರ್ಟ್‌ಗೆ ಹಾಜರುಪಡಿಸಿದ್ದು, ಇನ್ನೂ ನಾಲ್ಕು ದಿನ ಪೊಲೀಸ್‌ ಕಸ್ಟಡಿಯಲ್ಲಿ ಇರಲಿದ್ದಾರೆ. ಸದ್ಯ ಸೋನು ಮಹಿಳಾ ಸಾಂತ್ವನ ಕೇಂದ್ರದಲ್ಲಿದ್ದಾರೆ. ರಾಯಚೂರಿಗೆ ಇಂದು ಸೋನು ಗೌಡರನ್ನು ಕರೆದುಕೊಂಡು ಹೋಗುವ ಸಾಧ್ಯತೆ ಇದೆ.

ಇತ್ತ ಸೋನು ಮಾತ್ರ ಮಗುಗೆ ಜೀವನ ಕೊಡೋಕೆ ಕರೆದುಕೊಂಡು ಬಂದೆ, ಒಳ್ಳೆ ಯೋಚನೆಗೆ ಕಾಲನೇ ಇಲ್ವಾ ಎಂದು ಗರಂ ಆಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!