ಶೀಘ್ರದಲ್ಲಿಯೇ ಬಿಜೆಪಿ ಸೇರಲಿದ್ದಾರೆ ಮುದ್ದೆಹನುಮೆ ಗೌಡ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್​ಗೆ ರಾಜೀನಾಮೆ ನೀಡಿರುವ ಮಾಜಿ ಸಂಸದ ಮುದ್ದೆಹನುಮೆ ಗೌಡ ಅವರು ಶೀಘ್ರದಲ್ಲಿಯೇ ಬಿಜೆಪಿ ಪಕ್ಷಕ್ಕೆ ಸೇರಲಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್ . ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಮುದ್ದೆಹನುಮೆಗೌಡ ಅವರು ನನ್ನನ್ನು ಭೇಟಿ ಮಾಡಿ ಮಾತನಾಡಿದ್ದಾರೆ. ಅವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದಿದ್ದಾರೆ.
ಮುದ್ದೆಹನುಮೇಗೌಡ ಸೇರಿದಂತೆ ಅನೇಕರು‌ ವಿವಿಧ ಪಕ್ಷಗಳ ಮುಖಂಡರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಬಿಜೆಪಿಗೆ ಸೇರುವವರನ್ನು ಶೀಘ್ರದಲ್ಲಿಯೇ ಪಕ್ಷಕ್ಕೆ ಬರಮಾಡಿಕೊಳ್ಳಲಾಗುವುದು ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!