ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಸೋಸಲೆ ವ್ಯಾಸರಾಜ ಮಠದ ಶ್ರೀ ವಿದ್ಯಾಶ್ರೀಶತೀರ್ಥ ಶ್ರೀಪಾದಂಗಳವರು ಭೇಟಿ ನೀಡಿ ಶ್ರೀ ದೇವರ ದರುಶನ ಪಡೆದರು. ಈ ವೇಳೆ ಪಟ್ಟದ ದೇವರ ಸಂಸ್ಥಾನ ಪೂಜೆ ಮಾಡಿದರು.
ಕಟೀಲು ದೇಗುಲದ ಅರ್ಚಕರು ಶ್ರೀಗಳನ್ನು ಸ್ವಾಗತಿಸಿ ಪಾದಪೂಜೆ ಮಾಡಿದರು.