ಭಾರತದ ವಿರುದ್ಧ ದಕ್ಷಿಣ ಆಫ್ರಿಕಾಗೆ ಭರ್ಜರಿ ಜಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಏಕದಿನದಲ್ಲಿ ಟೀಂ ಇಂಡಿಯಾ ಸೋಲು ಅನುಭವಿಸಿದೆ.
ಬ್ಯಾಟಿಂಗ್‌ನಲ್ಲಿ ದ.ಆಫ್ರಿಕಾದ ಟೆಂಬಾ ಬವುಮಾ ಮತ್ತು ವ್ಯಾನ್‌ಡರ್ ಡುಸೆನ್ ಶತಕ ಸಿಡಿಸಿ ಮಿಂಚಿದ್ದು, ಗೆಲುವಿಗೆ ಕಾರಣರಾಗಿದ್ದಾರೆ.
ಈ ಬಾರಿ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡಲ್ಲೂ ಟೀಂ ಇಂಡಿಯಾ ವೈಫಲ್ಯ ಕಂಡಿದ್ದು, ಹೀನಾಯ ಸೋಲು ಅನುಭವಿಸಬೇಕಾಯಿತು.
ಸೌತ್ ಆಫ್ರಿಕಾ 31 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ದಕ್ಷಿಣ ಆಫ್ರಿಕಾ 1-0ರಲ್ಲಿ ಮುನ್ನಡೆ ಸಾಧಿಸಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!