ಸರಣಿ ಗೆಲುವಿನ ಹುಮ್ಮಸ್ಸಿನಲ್ಲಿ ಸೌತ್ ಆಫ್ರಿಕಾ: ಭಾರತ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸೌತ್ ಆಫ್ರಿಕಾ ವಿರುದ್ಧದ ಮೊದಲೆರಡು ಟಿ20 ಪಂದ್ಯದಲ್ಲಿ ಸೋಲು ಕಂಡ ಟೀಂ ಇಂಡಿಯಾಗೆ ಇಂದು ಅಗ್ನಿಪರೀಕ್ಷೆ ಆಗಿದ್ದು, ಇತ್ತ ಸರಣಿ ಗೆಲುವಿನ ಹುಮ್ಮಸ್ಸಿನಲ್ಲಿರುವ ಸೌತ್ ಆಫ್ರಿಕಾ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ರಿಷಬ್ ಪಂತ್ ನಾಯಕತ್ವದ ಟೀಂ ಇಂಡಿಯಾ ಆರಂಭಿಕ ಎರಡು ಪಂದ್ಯದಲ್ಲಿ ಸೋಲು ಕಂಡಿದೆ. ಈ ಮೂಲಕ ಪಂದ್ಯಗಳ ಸರಣಿಯಲ್ಲಿ ಭಾರತ 0-2 ಹಿನ್ನಡೆಯಲ್ಲಿದೆ. 3ನೇ ಪಂದ್ಯ ಸರಣಿ ವಶಪಡಿಸಿಕೊಳ್ಳಲು ಸೌತ್ ಆಫ್ರಿಕಾ ಸಜ್ಜಾಗಿದ್ದರೆ, ಇತ್ತ ಟೀಂ ಇಂಡಿಯಾ ಸರಣಿ ಉಳಿಸಿಕೊಳ್ಳಲು ಹೆಣಗಾಡುತ್ತಿದೆ.
ಟೀಂ ಇಂಡಿಯಾ
ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್(ನಾಯಕ), ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಸರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಯಜುವೇಂದ್ರ ಚಹಾಲ್, ಆವೇಶ್ ಖಾನ್

ಸೌತ್ ಆಫ್ರಿಕಾ ಪ್ಲೇಯಿಂಗ್
ತೆಂಬಾ ಬವುಮಾ(ನಾಯಕ), ರೀಜಾ ಹೆಂಡ್ರಿಕ್ಸ್, ಡ್ವೇನ್ ಪೆಟ್ರೋರಿಯಸ್, ರಸಿ ವಾಂಡರ್ ಡೆಸನ್, ಹೆನ್ರಿಚ್ ಕಾಲ್ಸೇನ್, ಡೇವಿಡ್ ಮಿಲ್ಲರ್, ವೇಯ್ನ್ ಪಾರ್ನೆಲ್, ಕಾಗಿಸೋ ರಬಾಡಾ, ಕೇಶವ್ ಮಹಾರಾಜ್, ತಬ್ರೈಸ್ ಶಮ್ಸಿ, ಅನ್ರಿಚ್ ನೋರ್ಜೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!