ದಕ್ಷಿಣ ಆಫ್ರಿಕ VS ಭಾರತ ಟಿ20 ಪಂದ್ಯ : ಟೀಂ ಇಂಡಿಯಾ ರೆಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟಿ20 ಸರಣಿಗೆ ಭಾರತ ತಂಡ ಸಜ್ಜಾಗಿದೆ. ಕೇರಳದ ಗ್ರೀನ್‌ಫೀಲ್ಡ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು, ಮೊದಲ ಪಂದ್ಯ ಇಂದು ರಾತ್ರಿ ಏಳು ಗಂಟೆಗೆ ಆರಂಭವಾಗಲಿದೆ. ಎರಡೂ ತಂಡಗಳು ಈಗಾಗಲೇ ಅಭ್ಯಾಸ ನಡೆಸಿವೆ. 5,500 ಸಾವಿರ ಆಸನಗಳ ವ್ಯವಸ್ಥೆ ಇದ್ದು, ಎಲ್ಲಾ ಟಿಕೆಟ್‌ಗಳು ಸೋಲ್ಡ್‌ಔಟ್ ಆಗಿವೆ.

ಭಾರತ ತಂಡ: ರೋಹಿತ್ ಶರ್ಮಾ, ಕೆ.ಎಲ್. ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಶ್ರೇಯಸ್ ಅಯ್ಯರ್, ಶಬಾಸ್ ಅಹ್ಮದ್, ಆರ್.ಅಶ್ವಿನ್, ಯಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ಹರ್ಷ್‌ದೀಪ್ ಸಿಂಗ್, ಮೊಹಮ್ಮದ್ ಶಮಿ, ಹರ್ಷಲ್ ಪಟೇಲ್, ದೀಪಕ್ ಚಹಾರ್ ಮತ್ತು ಜಸ್ಪ್ರೀತ್ ಬುಮ್ರಾ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!