ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಪರಾಕ್ರಮವನ್ನು ಕೊಂಡಾಡಿದ ದಕ್ಷಿಣ ಕೊರಿಯಾ ಅಧ್ಯಕ್ಷ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿನ ಸಂಘರ್ಷದ ನಡುವೆ ಇಂದು ಭಾರತಕ್ಕೆ ದಕ್ಷಿಣ ಕೊರಿಯಾದ ಅಧ್ಯಕ್ಷ ಲೀ ಜೇ ಮ್ಯುಂಗ್ ಆಗಮಿಸಿದ್ದು, ದೆಹಲಿಯಲ್ಲಿ ಪ್ರಧಾನಿ ಮೋದಿ ಅವರ ಜೊತೆ ಮಹತ್ವದ ಮಾತುಕತೆ ನಡೆಸಿದ್ದಾರೆ. ಎಂಟು ವರ್ಷಗಳ ಬಳಿಕ ದಕ್ಷಿಣ ಕೊರಿಯಾ ಅಧ್ಯಕ್ಷರು ಭಾರತಕ್ಕೆ ಆಗಮಿಸಿದ್ದು, ರಕ್ಷಣಾ, ಆರ್ಥಿಕ ಮತ್ತು ತಂತ್ರಜ್ಞಾನ ಕ್ಷೇತ್ರದ ಅಭಿವೃದ್ಧಿಯ ಕುರಿತು ಚರ್ಚೆ ನಡೆದಿದೆ. ಈ ವೇಳೆ ಪ್ರಸ್ತುತ ಜಗತ್ತಿನ ವಿದ್ಯಮಾನಗಳ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಅವರು, ಭಾರತದ ಧೈರ್ಯ ಹಾಗೂ ಸಾಹಸವನ್ನು ಕೊಂಡಾಡಿದ್ದಾರೆ. ಅದರಲ್ಲೂ … Continue reading ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಪರಾಕ್ರಮವನ್ನು ಕೊಂಡಾಡಿದ ದಕ್ಷಿಣ ಕೊರಿಯಾ ಅಧ್ಯಕ್ಷ!
Copy and paste this URL into your WordPress site to embed
Copy and paste this code into your site to embed