ಹೊಸದಿಗಂತ ಡಿಜಿಟಲ್ ಡೆಸ್ಕ್:
ನೈಋತ್ಯ ರೈಲ್ವೆ ಇಲಾಖೆಯಲ್ಲಿ 713 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಐಟಿಐ, ಹತ್ತನೇ ತರಗತಿ, ಪದವಿ, ಡಿಪ್ಲೋಮಾ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಜೊತೆಗೆ ಜನವರಿ 1,2024ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 42 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಆಸಕ್ತರು ಆನ್‌ಲೈನ್ ಮೂಲಕ ಸೆಪ್ಟೆಂಬರ್ 2,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.