ಜನಸಂಖ್ಯೆ ನಿಯಂತ್ರಿಸಿದ ದಕ್ಷಿಣ ರಾಜ್ಯಗಳಿಗೆ ಶಿಕ್ಷೆ ಬೇಡ : ಕ್ಷೇತ್ರ ಪುನರ್ವಿಂಗಡನೆ ಶಾ ಎದುರು ಡಿಕೆಶಿ ಖಡಕ್ ಮಾತು
ಹೊಸದಿಗಂತ ಡಿಜಿಟಲ್ ಡೆಸ್ಕ್: ಜನಸಂಖ್ಯೆ ನಿಯಂತ್ರಣದಲ್ಲಿ ಯಶಸ್ವಿಯಾಗಿರುವ ದಕ್ಷಿಣ ರಾಜ್ಯಗಳಿಗೆ ಕ್ಷೇತ್ರ ಪುನರ್ವಿಂಗಡಣೆ ವೇಳೆ ಅನ್ಯಾಯವಾಗಬಾರದು ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಕೇರಳದ ಕೋವಲಂನಲ್ಲಿ 31ನೇ ದಕ್ಷಿಣ ವಲಯ ಮಂಡಳಿ ಸಭೆ ನಡೆದಿದ್ದು, ಕ್ಷೇತ್ರಪುನರ್‌ವಿಂಗಡಣೆ ವಿಚಾರ ಮುಖ್ಯವಾಗಿ ಚರ್ಚೆಯಾಗಿದೆ. 1971ರ ಜನಗಣತಿಯನ್ನು ಆಧಾರವಾಗಿಟ್ಟುಕೊಂಡು ಮುಂದಿನ 25 ವರ್ಷಗಳ ಕಾಲ ಲೋಕಸಭೆಯ ಒಟ್ಟು 543 ಸ್ಥಾನಗಳನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಬೇಕು. ದಕ್ಷಿಣ ರಾಜ್ಯಗಳ ರಾಜಕೀಯ ಪ್ರಾತಿನಿಧ್ಯ ಕಡಿಮೆಯಾಗಬಾರದು. ಜನಸಂಖ್ಯೆ ನಿಯಂತ್ರಣದಲ್ಲಿ … Continue reading ಜನಸಂಖ್ಯೆ ನಿಯಂತ್ರಿಸಿದ ದಕ್ಷಿಣ ರಾಜ್ಯಗಳಿಗೆ ಶಿಕ್ಷೆ ಬೇಡ : ಕ್ಷೇತ್ರ ಪುನರ್ವಿಂಗಡನೆ ಶಾ ಎದುರು ಡಿಕೆಶಿ ಖಡಕ್ ಮಾತು
Copy and paste this URL into your WordPress site to embed
Copy and paste this code into your site to embed