ಕೇರಳಕ್ಕೆ ಪ್ರವೇಶಿಸಿದ ನೈಋತ್ಯ ಮುಂಗಾರು: ಮುಂದಿನ 6 ದಿನ ರಾಜ್ಯಾದ್ಯಂತ ವರುಣನ ಅಬ್ಬರ ಶುರು!
ಹೊಸದಿಗಂತ ಡಿಜಿಟಲ್ ಡೆಸ್ಕ್: ದೀರ್ಘ ಕಾಯುವಿಕೆಯ ನಂತರ ಕೊನೆಗೂ ನೈಋತ್ಯ ಮುಂಗಾರು ಕೇರಳಕ್ಕೆ ಅಧಿಕೃತವಾಗಿ ಪ್ರವೇಶಿಸಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲೂ ಮುಂಗಾರು ಮಳೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಈಗಾಗಲೇ ವರುಣನ ಅಬ್ಬರ ಆರಂಭವಾಗಿದೆ. ಇಂದಿನಿಂದ ಮುಂದಿನ ಆರು ದಿನಗಳ ಕಾಲ ರಾಜ್ಯದಾದ್ಯಂತ ಮಳೆ ವ್ಯಾಪಿಸಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿದೆ. ಕರಾವಳಿಗೆ ಆರೆಂಜ್ ಅಲರ್ಟ್: ಮುಂದಿನ 6 ದಿನ ಎಲ್ಲೆಲ್ಲಿ ಮಳೆ? ಮುಂಗಾರು ಪ್ರವೇಶದ ತೀವ್ರತೆ ಹೆಚ್ಚಾಗಿರುವುದರಿಂದ … Continue reading ಕೇರಳಕ್ಕೆ ಪ್ರವೇಶಿಸಿದ ನೈಋತ್ಯ ಮುಂಗಾರು: ಮುಂದಿನ 6 ದಿನ ರಾಜ್ಯಾದ್ಯಂತ ವರುಣನ ಅಬ್ಬರ ಶುರು!
Copy and paste this URL into your WordPress site to embed
Copy and paste this code into your site to embed