ಜೂನ್ 4ಕ್ಕೆ ನೈಋತ್ಯ ಮುಂಗಾರು ಆರಂಭ: ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಹವಾಮಾನ ಇಲಾಖೆ ಮುಂಗಾರು ಪ್ರವೇಶದ ದಿನಾಂಕದಲ್ಲಿ ಮಹತ್ವದ ಬದಲಾವಣೆಯನ್ನು ಪ್ರಕಟಿಸಿದೆ. ದೇಶದ ಕೃಷಿ ವಲಯದ ಜೀವನಾಡಿಯಾಗಿರುವ ನೈಋತ್ಯ ಮುಂಗಾರು ಮಾರುತಗಳು ಜೂನ್ 4ರಂದು ಅಧಿಕೃತವಾಗಿ ಕೇರಳ ಕರಾವಳಿಯನ್ನು ಪ್ರವೇಶಿಸಲಿವೆ. ದಕ್ಷಿಣ ಅರೇಬಿಯನ್ ಸಮುದ್ರದಲ್ಲಿ ಮುಂಗಾರು ಮಾರುತಗಳ ವೇಗ ಹೆಚ್ಚಾಗಿದ್ದು, ಜೂನ್ 4ರ ವೇಳೆಗೆ ಕೇರಳದ ಭೂಭಾಗವನ್ನು ಮುಟ್ಟಲಿವೆ ಎಂದು ಇಲಾಖೆ ಖಚಿತಪಡಿಸಿದೆ. ಇದರ ಪ್ರಭಾವದಿಂದಾಗಿ ಈಗಾಗಲೇ ಕೇರಳದ ದಕ್ಷಿಣ ಮತ್ತು ಮಧ್ಯ ಭಾಗಗಳಲ್ಲಿ ಮುಂಗಾರು ಪೂರ್ವ ಮಳೆ ತೀವ್ರಗೊಂಡಿದೆ. ಹಲವು ಜಿಲ್ಲೆಗಳಿಗೆ … Continue reading ಜೂನ್ 4ಕ್ಕೆ ನೈಋತ್ಯ ಮುಂಗಾರು ಆರಂಭ: ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ!
Copy and paste this URL into your WordPress site to embed
Copy and paste this code into your site to embed