ನಕಲಿ ಯೂಟ್ಯೂಬರ್‌ಗಳಿಗೆ ಎಸ್ಪಿ ಖಡಕ್ ಎಚ್ಚರಿಕೆ: ಬ್ಲ್ಯಾಕ್‌ಮೇಲ್ ಮಾಡಿದ್ರೆ ರೌಡಿಶೀಟ್ ಫಿಕ್ಸ್

ಹೊಸದಿಗಂತ ವರದಿ ​ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಯೂಟ್ಯೂಬರ್ಸ್ ಹಾಗೂ ಸೋಷಿಯಲ್ ಮೀಡಿಯಾ ಆಕ್ಟಿವಿಸ್ಟ್ ಗಳ ಹೆಸರಿನಲ್ಲಿ ಸಾರ್ವಜನಿಕರು ಮತ್ತು ಸರ್ಕಾರಿ ಅಧಿಕಾರಿಗಳನ್ನು ಹೆದರಿಸಿ, ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ದೊಡ್ಡದೊಂದು ದಂಧೆಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಈಗ ಕಠಿಣ ಕಾನೂನು ಅಸ್ತ್ರವನ್ನು ಕೈಗೆತ್ತಿಕೊಂಡಿದೆ. ಮಾಧ್ಯಮಗಳ ಹೆಸರಿನಲ್ಲಿ ಸಮಾಜದಲ್ಲಿ ಕಾನೂನುಬಾಹಿರ ಕೃತ್ಯ ಎಸಗುತ್ತಿರುವ ನಕಲಿ ಜರ್ನಲಿಸ್ಟ್ಗಳಿಗೆ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಡಾ. ಕೆ. ರಾಮರಾಜನ್ ಅವರು ನೇರವಾಗಿ ಕಠಿಣ ಎಚ್ಚರಿಕೆ ನೀಡಿದ್ದು, ಬ್ಲ್ಯಾಕ್ಮೇಲ್ ಮಾಡುವವರ … Continue reading ನಕಲಿ ಯೂಟ್ಯೂಬರ್‌ಗಳಿಗೆ ಎಸ್ಪಿ ಖಡಕ್ ಎಚ್ಚರಿಕೆ: ಬ್ಲ್ಯಾಕ್‌ಮೇಲ್ ಮಾಡಿದ್ರೆ ರೌಡಿಶೀಟ್ ಫಿಕ್ಸ್