ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿಯ ಭದ್ರಕೋಟೆಯಾಗಿದ್ದ ಶಿರಸಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ್ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೀನಾಯ ಸೋಲು ಕಂಡಿದ್ದು, ಸಾಕಷ್ಟು ವರ್ಷಗಳ ನಂತರ ಶಿರಸಿಯಲ್ಲಿ ಕಾಂಗ್ರೆಸ್ ಗೆದ್ದಿದೆ.