ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ: ಚಿತ್ರದುರ್ಗದಲ್ಲಿ ಸಾರ್ವಜನಿಕರ ಗಮನ ಸೆಳೆದ ವಿಕಲಚೇತನರ ಬೈಕ್ ರ‍್ಯಾಲಿ!

ಹೊಸದಿಗಂತ ವರದಿ ಚಿತ್ರದುರ್ಗ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ವಿಕಲಚೇತನರ ಬೈಕ್ ರ‍್ಯಾಲಿ ಗಮನ ಸೆಳೆಯಿತು. ನಗರದ ಒನಕೆ ಓಬವ್ವ ವೃತ್ತದಿಂದ ಹೊರಟ ಬೈಕ್ ರ‍್ಯಾಲಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಒನಕೆ ಓಬವ್ವ ವೃತ್ತದಿಂದ ಆರಂಭಗೊಂಡ ವಿಕಲಚೇತನರ ಬೈಕ್ ರ‍್ಯಾಲಿಯು ಮದಕರಿ … Continue reading ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ: ಚಿತ್ರದುರ್ಗದಲ್ಲಿ ಸಾರ್ವಜನಿಕರ ಗಮನ ಸೆಳೆದ ವಿಕಲಚೇತನರ ಬೈಕ್ ರ‍್ಯಾಲಿ!