ಮಂಗಳೂರು ಶಾಖಾಮಠದಲ್ಲಿ ಚೌಡೇಶ್ವರಿ ಅಮ್ಮ, ಕಾಲಭೈರವೇಶ್ವರ ಸ್ವಾಮಿಗೆ ಧನುರ್ಮಾಸದ ವಿಶೇಷ ಪೂಜೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮಂಗಳೂರು ಶಾಖಾಮಠದಲ್ಲಿ ಶ್ರೀ ಚೌಡೇಶ್ವರಿ ಅಮ್ಮ ಹಾಗೂ ಶ್ರೀ ಕಾಲಭೈರವೇಶ್ವರ ಸ್ವಾಮಿಗೆ ಧನುರ್ಮಾಸದ ವಿಶೇಷ ಪೂಜೆಯನ್ನು ನೆರವೇರಿಸಲಾಯಿತು.

ಶ್ರೀ ಚೌಡೇಶ್ವರಿ ಅಮ್ಮ ಹಾಗೂ ಶ್ರೀ ಕಾಲಭೈರವೇಶ್ವರ ಸ್ವಾಮಿ ವಿಶೇಷ ಪೂಜೆಯಲ್ಲಿ ಸಹಸ್ರಾರು ಭಕ್ತರು ಭಾಗಿಯಾಗಿದ್ದು, ದೇವರ ದರುಶನ ಪಡೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!