ಹೊಸದಿಗಂತ ಡಿಜಿಟಲ್ ಡೆಸ್ಕ್:
ಶ್ರೀ ಆದಿಚಿಂಚನಗಿರಿ ಮಂಗಳೂರು ಶಾಖಾಮಠದಲ್ಲಿ ಶ್ರೀ ಚೌಡೇಶ್ವರಿ ಅಮ್ಮ ಹಾಗೂ ಶ್ರೀ ಕಾಲಭೈರವೇಶ್ವರ ಸ್ವಾಮಿಗೆ ಧನುರ್ಮಾಸದ ವಿಶೇಷ ಪೂಜೆಯನ್ನು ನೆರವೇರಿಸಲಾಯಿತು.
ಪೂಜೆಯ ಹಿನ್ನೆಲೆಯಲ್ಲಿ ಶ್ರೀದೇವರಿಗೆ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ವಿಶೇಷ ಅಲಂಕಾರ ನೆರವೇರಿಸಿದರು.
ಮಠದ ಭಕ್ತರು, ಶಿಷ್ಯವರ್ಗ, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಈ ಪುಣ್ಯ ಕ್ಷಣಗಳನ್ನು ಕಣ್ತುಂಬಿಕೊಂಡರು.