ಭಾರತದಲ್ಲಿ ಭಯೋತ್ಪಾದಕ ಸಂಚು ಭೇದಿಸಿದ ವಿಶೇಷ ದಳ: ಐಎಸ್‌ಐ ಜಾಲದ ನಾಲ್ವರು ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ರಾಜಧಾನಿಯಲ್ಲಿ ಭಯೋತ್ಪಾದಕ ಕೃತ್ಯ ಎಸಗುವ ಸಂಚನ್ನು ದೆಹಲಿ ಪೊಲೀಸರ ವಿಶೇಷ ಘಟಕ ಭೇದಿಸಿದೆ. ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಜತೆ ಸಂಪರ್ಕ ಹೊಂದಿದ್ದ ಶಂಕೆಯ ಮೇರೆಗೆ ನಾಲ್ವರನ್ನು ಬಂಧಿಸಲಾಗಿದ್ದು, ಅವರಲ್ಲಿ ಮೂವರು ಪಂಜಾಬ್‌ನಲ್ಲಿ ಹಾಗೂ ಒಬ್ಬ ದೆಹಲಿಯಲ್ಲಿ ಸಿಕ್ಕಿಬಿದ್ದಿದ್ದಾರೆ. ಆರೋಪಿಗಳು ಭಯೋತ್ಪಾದಕ ದಾಳಿಗೆ ಸಿದ್ಧತೆ ನಡೆಸುತ್ತಿದ್ದರು ಎಂಬ ಮಾಹಿತಿ ತನಿಖೆಯಲ್ಲಿ ಬಹಿರಂಗವಾಗಿದೆ. ಐಎಸ್‌ಐ ಸೂಚನೆಯಂತೆ ಕಾರ್ಯಾಚರಣೆ ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ, ಬಂಧಿತರು ಪಾಕಿಸ್ತಾನ ಮೂಲದ ಐಎಸ್‌ಐ ನಿರ್ವಾಹಕ ಶಹಜಾದ್ ಭಟ್ಟಿಯ … Continue reading ಭಾರತದಲ್ಲಿ ಭಯೋತ್ಪಾದಕ ಸಂಚು ಭೇದಿಸಿದ ವಿಶೇಷ ದಳ: ಐಎಸ್‌ಐ ಜಾಲದ ನಾಲ್ವರು ಅರೆಸ್ಟ್