ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ: ರಾಜ್ಯದಲ್ಲಿ ಇದುವರೆಗೆ 7.31 ಲಕ್ಷ ಮತದಾರರಿಗೆ ನೋಟಿಸ್ ವಿತರಣೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಸದ್ಯ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಒಟ್ಟು 43.81 ಲಕ್ಷಕ್ಕೂ ಹೆಚ್ಚು ನೋಟಿಸ್‌ಗಳನ್ನು ಸಿದ್ಧಪಡಿಸಲಾಗಿದ್ದು, ಈ ಪೈಕಿ ಇದುವರೆಗೆ 7.31 ಲಕ್ಷ ನೋಟಿಸ್‌ಗಳನ್ನು ಮತದಾರರಿಗೆತಲುಪಿಸಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಶುಕ್ರವಾರ ತಿಳಿಸಿದೆ. ಮತದಾರರ ಪಟ್ಟಿಯಲ್ಲಿ ವಿಳಾಸದ ಮ್ಯಾಪಿಂಗ್ ಇಲ್ಲದಿರುವ ಮತ್ತು ಹೆಸರು ಅಥವಾ ವಿವರಗಳಲ್ಲಿ ವ್ಯತ್ಯಾಸಗಳಿರುವ ಮತದಾರರನ್ನು ಗುರುತಿಸಿ ಈ ನೋಟಿಸ್‌ಗಳನ್ನು ನೀಡಲಾಗುತ್ತಿದೆ. ಒಟ್ಟು ಸಿದ್ಧಪಡಿಸಲಾದ 43,81,143 ನೋಟಿಸ್‌ಗಳ ಪೈಕಿ 7,31,770 ವಿತರಣೆಯಾಗಿದ್ದು, … Continue reading ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ: ರಾಜ್ಯದಲ್ಲಿ ಇದುವರೆಗೆ 7.31 ಲಕ್ಷ ಮತದಾರರಿಗೆ ನೋಟಿಸ್ ವಿತರಣೆ
Copy and paste this URL into your WordPress site to embed
Copy and paste this code into your site to embed