ಕದ್ರಿ ಶ್ರೀ ಕ್ಷೇತ್ರದ ಮಂಜುನಾಥಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಶೇಷ ಪೂಜೆ ಸಮರ್ಪಣೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಂಗಳೂರಿನ ಪ್ರಜಾಸೌಧದಲ್ಲಿ ಇಂದು ನಡೆಯುವ ಸಚಿವ ಸಂಪುಟ ಸಭೆಗೂ ಮುನ್ನ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಮ್ಮ ಸಂಪುಟ ಸಹೋದ್ಯೋಗಿಗಳ ಜತೆ ಮಂಗಳೂರಿನ ಕದ್ರಿಯ ಮಂಜುನಾಥ ಸ್ವಾಮಿ ದೇಗುಲಕ್ಕೆ ಶುಕ್ರವಾರ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಂಗಳೂರಿನಲ್ಲಿ ಪ್ರಥಮ ಬಾರಿಗೆ ಇಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಕ್ಷಣಗಣನೆ ಆರಂಭವಾಗಿದೆ. 12.30 ರ ವೇಳೆಗೆ ಸಚಿವ ಸಂಪುಟ ಸಭೆ ನಡೆಯುವ ಸಾಧ್ಯತೆ ಇದೆ. ಅದಕ್ಕೂ ಮುನ್ನ ಇಂದು ಬೆಳಗ್ಗೆ ಮುಖ್ಯಮಂತ್ರಿ ಡಿ.ಕೆ. … Continue reading ಕದ್ರಿ ಶ್ರೀ ಕ್ಷೇತ್ರದ ಮಂಜುನಾಥಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಶೇಷ ಪೂಜೆ ಸಮರ್ಪಣೆ
Copy and paste this URL into your WordPress site to embed
Copy and paste this code into your site to embed