ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: ಚಿತ್ರದುರ್ಗದಲ್ಲಿ ‘ಮೊಬೈಲ್ ಟಾರ್ಚ್ ಲೈಟ್’ ಜಾಥಾ ಮೂಲಕ ಜಾಗೃತಿ

ಹೊಸದಿಗಂತ ವರದಿ ಚಿತ್ರದುರ್ಗ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026ರ ಪ್ರಕ್ರಿಯೆ ಚುರುಕಿನಿಂದ ಸಾಗುತ್ತಿದ್ದು, ಸಾರ್ವಜನಿಕರು ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಮಾಹಿತಿ ನೀಡುವ ಮೂಲಕ ಸಹಕರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ಚುನಾವಣಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಹೇಳಿದರು. ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ನಗರದ ಒನಕೆ ಒಬವ್ವ ವೃತ್ತದಲ್ಲಿ ಶುಕ್ರವಾರ ಸಂಜೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ‘ಮೊಬೈಲ್ ಪೋನ್ ಟಾರ್ಚ್ ಲೈಟ್ ಮೂಲಕ ಎಸ್‌ಐಆರ್ ಜಾಗೃತಿ ಜಾಥಾಕ್ಕೆ ಚಾಲನೆ … Continue reading ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: ಚಿತ್ರದುರ್ಗದಲ್ಲಿ ‘ಮೊಬೈಲ್ ಟಾರ್ಚ್ ಲೈಟ್’ ಜಾಥಾ ಮೂಲಕ ಜಾಗೃತಿ