ಸೆ.21ರಿಂದ ವಿಶೇಷ ಅಧಿವೇಶನ: ಕಸ್ತೂರಿರಂಗನ್ ವರದಿ ಸುತ್ತ ರಾಜಕೀಯ ಕಾವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಸ್ತೂರಿರಂಗನ್ ವರದಿ ಹಾಗೂ ಪಶ್ಚಿಮ ಘಟ್ಟಗಳ ಸಂರಕ್ಷಣೆ ವಿಚಾರ ಮತ್ತೆ ರಾಜ್ಯ ರಾಜಕೀಯದ ಕೇಂದ್ರಬಿಂದುವಾಗಿದ್ದು, ಕೇಂದ್ರದ ಕರಡು ಅಧಿಸೂಚನೆಗೆ ರಾಜ್ಯದ ನಿಲುವು ಸ್ಪಷ್ಟಪಡಿಸುವ ಉದ್ದೇಶದಿಂದ ಸೋಮವಾರದಿಂದ ಮೂರು ದಿನಗಳ ವಿಧಾನಮಂಡಲದ ವಿಶೇಷ ಅಧಿವೇಶನ ನಡೆಯಲಿದ್ದು, ಈ ವೇಳೆ ಮಹತ್ವದ ನಿರ್ಣಯ ಕೈಗೊಳ್ಳುವ ಸಾಧ್ಯತೆಯಿದೆ. ರೈತರು ಹಾಗೂ ಜನಸಾಮಾನ್ಯರ ವಿಚಾರಗಳಿಗೆ ಆದ್ಯತೆ ವಿಶೇಷ ಅಧಿವೇಶನದಲ್ಲಿ ರೈತರು ಹಾಗೂ ಜನಸಾಮಾನ್ಯರಿಗೆ ಸಂಬಂಧಿಸಿದ ವಿಚಾರಗಳಿಗೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಪ್ರಶ್ನೋತ್ತರ ಮತ್ತು … Continue reading ಸೆ.21ರಿಂದ ವಿಶೇಷ ಅಧಿವೇಶನ: ಕಸ್ತೂರಿರಂಗನ್ ವರದಿ ಸುತ್ತ ರಾಜಕೀಯ ಕಾವು