ಸೆಪ್ಟೆಂಬರ್ 21ರಿಂದ 23ರವರೆಗೆ ರಾಜ್ಯದಲ್ಲಿ ವಿಶೇಷ ಅಧಿವೇಶನ: ಯಾಕೆ ಗೊತ್ತಾ?
ಹೊಸದಿಗಂತ ಡಿಜಿಟಲ್ ಡೆಸ್ಕ್: ಸೆಪ್ಟೆಂಬರ್ 21ರಿಂದ 23ರವರೆಗೆ ರಾಜ್ಯದಲ್ಲಿ ವಿಶೇಷ ಅಧಿವೇಶನ ನಡೆಸಲು ಸರ್ಕಾರ ನಿರ್ಧರಿಸಿದೆ. ಆದರೆ ಈ ವಿಶೇಷ ಅಧಿವೇಶನದಲ್ಲಿ ಕೇವಲ ವಿಷಯಗಳು ಮಾತ್ರ ಚರ್ಚೆಗೊಳ್ಳಲಿವೆ ಎನ್ನಲಾಗಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಶೇಷ ಅಧಿವೇಶನ ನಡೆಸುವ ಕುರಿತು ಚರ್ಚೆ ನಡೆಸಲಾಗಿದೆ ಎಂದು ಡಿಸಿಎಂ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಎರಡು ವಿಷಯಗಳ ಚರ್ಚೆ ರೈತರ ಸಂಕಷ್ಟ, ಬರ ಪರಿಸ್ಥಿತಿ ಮತ್ತು ಕಸ್ತೂರಿ ರಂಗನ್ ವರದಿ ಕುರಿತು ಚರ್ಚಿಸಲು ಅಧಿವೇಶನ ಕರೆಯಲಾಗುತ್ತಿದೆ. ಈ … Continue reading ಸೆಪ್ಟೆಂಬರ್ 21ರಿಂದ 23ರವರೆಗೆ ರಾಜ್ಯದಲ್ಲಿ ವಿಶೇಷ ಅಧಿವೇಶನ: ಯಾಕೆ ಗೊತ್ತಾ?
Copy and paste this URL into your WordPress site to embed
Copy and paste this code into your site to embed