ಕರ್ನಾಟಕದಲ್ಲಿ ಬರದ ಛಾಯೆ, ತಮಿಳುನಾಡಿಗೆ ನೀರಿನ ಬೇಡಿಕೆ: ಸುಪ್ರೀಂ ಅಂಗಳದಲ್ಲಿ ಕಾವೇರಿ ಕದನ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾವೇರಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ ಮತ್ತು ತಮಿಳುನಾಡು ನಡುವಿನ ಸಂಘರ್ಷ ಮತ್ತೆ ಸುಪ್ರೀಂ ಕೋರ್ಟ್ ಅಂಗಳ ತಲುಪಿದೆ. ಬಾಕಿ ಉಳಿದಿರುವ 11 ಟಿಎಂಸಿ ನೀರನ್ನು ಬಿಡುಗಡೆ ಮಾಡುವಂತೆ ತಮಿಳುನಾಡು ಒತ್ತಾಯಿಸಿದರೆ, ಮಳೆ ಕೊರತೆ ಮತ್ತು ಬರದ ಪರಿಸ್ಥಿತಿಯಿಂದಾಗಿ ನೀರು ಬಿಡುವುದು ಕಷ್ಟ ಎಂದು ಕರ್ನಾಟಕ ಸ್ಪಷ್ಟಪಡಿಸಿದೆ. ಎರಡೂ ರಾಜ್ಯಗಳ ವಾದಗಳನ್ನು ಆಲಿಸಿರುವ ಸುಪ್ರೀಂ ಕೋರ್ಟ್ ತನ್ನ ಆದೇಶವನ್ನು ಕಾಯ್ದಿರಿಸಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಅಪರೇಶ್ ಕುಮಾರ್ ಸಿಂಗ್ ಅವರ ಪೀಠವು … Continue reading ಕರ್ನಾಟಕದಲ್ಲಿ ಬರದ ಛಾಯೆ, ತಮಿಳುನಾಡಿಗೆ ನೀರಿನ ಬೇಡಿಕೆ: ಸುಪ್ರೀಂ ಅಂಗಳದಲ್ಲಿ ಕಾವೇರಿ ಕದನ
Copy and paste this URL into your WordPress site to embed
Copy and paste this code into your site to embed