ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ಮಿನಿಸ್ಟರ್ ಕೈವಾಡವಿದೆ ಎನ್ನುವುದು ಊಹಾಪೋಹ: ಸಚಿವ ಜಮೀರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಿನಿಸ್ಟರ್ ಕೈವಾಡವಿದೆ ಎನ್ನುವುದು ಊಹಾಪೋಹ ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ರನ್ಯಾ ರಾವ್ ಕೇಸಲ್ಲಿ ಸಚಿವರು ಭಾಗಿಯಾಗಿರುವ ಆರೋಪಗಳು ಬಿಜೆಪಿಯವರ ಊಹಾಪೋಹ. ತನಿಖೆ ವೇಳೆ ಯಾರ ಕೈವಾಡವಿದೆ ಎನ್ನುವುದು ಗೊತ್ತಾಗುತ್ತದೆ. ಎಲ್ಲ ಸತ್ಯ ತನಿಖೆಯಿಂದ ಹೊರಗೆ ಬರಲಿ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!