ಬೆಳಗಾವಿ ಪಾಲಿಕೆ ಸೂಪರ್‌ಸೀಡ್ ಶಿಫಾರಸಿಗೆ ವೇಗ : ಮೂರು ದಿನಗಳಲ್ಲಿ ಸಮಗ್ರ ವರದಿ ನೀಡುವಂತೆ ಸೂಚನೆ

ಹೊಸದಿಗಂತ ವರದಿ ಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆಯನ್ನು ಸೂಪರ್‌ಸೀಡ್ ಮಾಡುವ ಶಿಫಾರಸಿನ ವಿಚಾರ ಇದೀಗ ಮತ್ತಷ್ಟು ವೇಗ ಪಡೆದುಕೊಂಡಿದ್ದು, ಈ ಸಂಬಂಧ ಅಗತ್ಯ ದಾಖಲೆಗಳು ಹಾಗೂ ಆಡಳಿತಾತ್ಮಕ ಮಾಹಿತಿಯೊಂದಿಗೆ ಮೂರು ದಿನಗಳೊಳಗಾಗಿ ಸಮಗ್ರ ವರದಿ ಸಲ್ಲಿಸುವಂತೆ ಪಾಲಿಕೆ ಆಯುಕ್ತರಿಗೆ ಪ್ರಾದೇಶಿಕ ಆಯುಕ್ತರು ಸೂಚನೆ ನೀಡಿದ್ದಾರೆ. ಬೆಳಗಾವಿ ಮಹಾನಗರ ಪಾಲಿಕೆಯ ಆಡಳಿತ ವ್ಯವಸ್ಥೆ, ಇತ್ತೀಚಿನ ಬೆಳವಣಿಗೆಗಳು ಹಾಗೂ ಪಾಲಿಕೆಯ ಕಾರ್ಯನಿರ್ವಹಣೆಗೆ ಸಂಬಂಧಿಸಿದ ವಿವಿಧ ಅಂಶಗಳನ್ನು ಆಧರಿಸಿ ಸೂಪರ್‌ಸೀಡ್ ಶಿಫಾರಸು ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಾದೇಶಿಕ ಆಯುಕ್ತರ … Continue reading ಬೆಳಗಾವಿ ಪಾಲಿಕೆ ಸೂಪರ್‌ಸೀಡ್ ಶಿಫಾರಸಿಗೆ ವೇಗ : ಮೂರು ದಿನಗಳಲ್ಲಿ ಸಮಗ್ರ ವರದಿ ನೀಡುವಂತೆ ಸೂಚನೆ