ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ವೇಗ: 1,846 ಕಿಮೀ ರಸ್ತೆ ನಿರ್ಮಾಣಕ್ಕೆ 5,000 ಕೋಟಿ ರೂ. ಯೋಜನೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ರಸ್ತೆ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವಾಕಾಂಕ್ಷಿ ಯೋಜನೆಗಳನ್ನು ಘೋಷಿಸಿದೆ. ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ (SHDP) ಎರಡನೇ ಹಂತದಡಿ 2026–27ರಲ್ಲಿ 1,846 ಕಿಲೋಮೀಟರ್ ಉದ್ದದ ರಸ್ತೆಗಳನ್ನು ಸುಮಾರು 5,000 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಸರ್ಕಾರ ಮುಂದಾಗಿದೆ. ಈ ಯೋಜನೆ ರಸ್ತೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಉತ್ತೇಜನ ನೀಡಲಿದೆ. ಇದಕ್ಕೂ ಮೊದಲು SHDP ಹಂತ–5ರ ಮೊದಲ ಹಂತದಡಿ ಸುಮಾರು 4,000 ಕೋಟಿ ರೂ. ವೆಚ್ಚದಲ್ಲಿ 1,512 ಕಿಮೀ … Continue reading ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ವೇಗ: 1,846 ಕಿಮೀ ರಸ್ತೆ ನಿರ್ಮಾಣಕ್ಕೆ 5,000 ಕೋಟಿ ರೂ. ಯೋಜನೆ
Copy and paste this URL into your WordPress site to embed
Copy and paste this code into your site to embed