ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ 25 ಸಹಾಯಕ ನಿರ್ದೇಶಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆ ಜೊತೆಗೆ ಆಗಸ್ಟ್ 4,2023ರ ಅನ್ವಯ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಯುಪಿಎಸ್ಸಿ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಆಗಸ್ಟ್ 4,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.