Sunday, March 26, 2023

Latest Posts

ಕ್ರೀಡಾ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಿದ ಸರ್ಕಾರ: ಬೆಂಗಳೂರಿನಲ್ಲಿ ನಡೆಯಲಿದೆ ಖೇಲೋ ಇಂಡಿಯಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ಕ್ರೀಡೆಗೆ ಹೆಚ್ಚು ಒತ್ತು ನೀಡುವ ರೀತಿಯಲ್ಲಿ ಸರ್ಕಾರ ಇಂದು ಬಜೆಟ್‌ ಮಂಡಿಸಿದೆ.

ಬೆಂಗಳೂರಿನಲ್ಲಿ ಖೇಲೋ ಇಂಡಿಯಾ ವಿವಿ ಗೇಮ್ಸ್‌ 2021 ಆಯೋಜನೆ ಮಾಡಲಾಗುವುದು. ಸಾಹಸ ಕ್ರೀಡೆಗೆ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಅಕಾಡೆಮಿ ನವೀಕರಣ ಮಾಡಲಾಗುತ್ತದೆ.

ಜಿಲ್ಲಾ ಮಟ್ಟದಲ್ಲಿ ಕ್ರೀಡಾಂಗಣ ಉನ್ನತೀಕರಣಕ್ಕೆ 100 ಕೋಟಿ ರೂಪಾಯಿ, ಗ್ರಾಮೀಣ ಹಾಗೂ ದೇಸಿ ಕ್ರೀಡೆಗಳ ಉತ್ತೇಜನಕ್ಕೆ ಕ್ರೀಡಾ ಅಂಕಣ ಸ್ಥಾಪನೆ, ಎಲ್ಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 504 ಕೋಟಿ ವೆಚ್ಚದಲ್ಲಿ ಸ್ಥಾಪನೆಯಾಗಲಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!