SRH vs CSK ಹೈವೋಲ್ಟೇಜ್ ಪಂದ್ಯ: ಟಾಸ್ ಗೆದ್ದ ಹೈದರಾಬಾದ್ ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಟೂರ್ನಿಯ ಇತಿಹಾಸದಲ್ಲಿ ಗರಿಷ್ಠ ಅಂಕ ಹೊಂದಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

ಐಪಿಎಲ್ 2024 ರ 18 ನೇ ಪಂದ್ಯವು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದ್ದು. ಎರಡೂ ತಂಡಗಳು ತಮ್ಮ ಹಿಂದಿನ ಪಂದ್ಯಗಳನ್ನು ಕಳೆದುಕೊಂಡಿದ್ದು, ಗೆಲುವಿನ ಹಾದಿಗೆ ಮತ್ತೆ ಮರಳಲು ಸೆಣಸಾಡಬೇಕಿದೆ.

ಮ್ಯಾಚ್ ಈಗಾಗಲೇ ಶುರುವಾಗಿದ್ದು ಹೈದರಾಬಾದ್ ತಂಡದ ನಾಯಕ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!