October 2, 2026
Friday, October 2, 2026
spot_img

ಶ್ರೀ ಅಖಿಲ ಹವ್ಯಕ ಮಹಾಸಭೆ: ಅಧ್ಯಕ್ಷರಾಗಿ 12ನೆಯ ಬಾರಿಗೆ ಡಾ. ಗಿರಿಧರ ಕಜೆ ಸರ್ವಾನುಮತದ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶ್ರೀ ಅಖಿಲ ಹವ್ಯಕ ಮಹಾಸಭೆಯ ಅಧ್ಯಕ್ಷರಾಗಿ 12ನೆಯ ಬಾರಿಗೆ ಡಾ. ಗಿರಿಧರ ಕಜೆ ಸರ್ವಾನುಮತದಿಂದ ಪುನರಾಯ್ಕೆಯಾದರು.

ನೂತನ ಆಡಳಿತ ಮಂಡಳಿ ನಿರ್ದೇಶಕರ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು.

ಅಧ್ಯಕ್ಷರಾಗಿ ಡಾ. ಗಿರಿಧರ ಕಜೆ, ಉಪಾಧ್ಯಕ್ಷರಾಗಿ ಆರ್. ಎಂ. ಹೆಗಡೆ ಬಾಳೆಸರ, ಶ್ರೀಧರ ಜೆ ಭಟ್ಟ ಕೆಕ್ಕಾರು, ಪ್ರಧಾನ ಕಾರ್ಯದರ್ಶಿಯಾಗಿ ಸಿಎ. ವೇಣುವಿಘ್ನೇಶ ಸಂಪ, ಕಾರ್ಯದರ್ಶಿಯಾಗಿ ಪ್ರಶಾಂತ ಕುಮಾರ ಭಟ್ಟ ಮಲವಳ್ಳಿ, ಆದಿತ್ಯ ಹೆಗಡೆ ಕಲಗಾರು, ಕೋಶಾಧಿಕಾರಿಯಾಗಿ ಕೃಷ್ಣಮೂರ್ತಿ ಎಸ್. ಭಟ್ ಯಲಹಂಕ ನೇಮಕಗೊಂಡಿದ್ದಾರೆ.

Must Read