ಹಿರಿಯ ನಾಗರಿಕರಿಗೆ ವರವಾದ ಶ್ರೀ ಭಾರತೀತೀರ್ಥ ಮಹಾಸ್ವಾಮಿಜಿ ಮೊಬೈಲ್‌ ಆಸ್ಪತ್ರೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಪ್ರತಿಯೊಬ್ಬರಿಗೂ ಆರೋಗ್ಯ ಸೇವೆಯನ್ನು ಒದಗಿಸುವ ಉದ್ದೇಶದಿಂದ, ಶ್ರೀ ಅಭಿನವ ವಿದ್ಯಾತೀರ್ಥ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಭಾಗವಾದ ಶ್ರೀ ಭಾರತೀತೀರ್ಥ ಮಹಾಸ್ವಾಮೀಜಿ ಮೊಬೈಲ್ ಆಸ್ಪತ್ರೆ ವತಿಯಿಂದ ಶೃಂಗೇರಿ ವಿದ್ಯಾರಣ್ಯಪುರ ವೃದ್ಧಾಶ್ರಮದಲ್ಲಿ ಆಯೋಜಿಸಲಾಗಿದ್ದ ಮೊಬೈಲ್‌ ಆಸ್ಪತ್ರೆ ಆರೋಗ್ಯ ಸೇವೆ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದೆ. ಶ್ರೀ ಭಾರತೀತೀರ್ಥ ಮಹಾಸ್ವಾಮೀಜಿ ಮೊಬೈಲ್ ಆಸ್ಪತ್ರೆಯ ವೈದ್ಯರ ಬಳಿ ತಮ್ಮ ಆರೋಗ್ಯ ಸಮಸ್ಯೆಗಳನ್ನು ಹಂಚಿಕೊಂಡು ವೈದ್ಯಕೀಯ ಸಲಹೆಗಳನ್ನು ಪಡೆದುಕೊಂಡರು. ವೃದ್ಧಾಶ್ರಮದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ 60 ವರ್ಷಕ್ಕೂ ಅಧಿಕ ವಯಸ್ಸಿನ 100 … Continue reading ಹಿರಿಯ ನಾಗರಿಕರಿಗೆ ವರವಾದ ಶ್ರೀ ಭಾರತೀತೀರ್ಥ ಮಹಾಸ್ವಾಮಿಜಿ ಮೊಬೈಲ್‌ ಆಸ್ಪತ್ರೆ!