ಮೈಸೂರಿನ ಕೆ.ಆರ್. ಪೊಲೀಸ್ ಠಾಣೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ಇಂದು ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಮನೆಮಾಡಿದ್ದು, ಅದೇ ರೀತಿ ಸಾಂಸ್ಕೃತಿಕ ನಗರಿ ಮೈಸೂರಿನ ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ಈ ಬಾರಿಯ ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ಅತ್ಯಂತ ಸಡಗರ-ಸಂಭ್ರಮದಿಂದ ಆಚರಿಸಲಾಗಿದೆ. ದಿನದ 24 ಗಂಟೆಯೂ ಸಾರ್ವಜನಿಕರ ಸೇವೆ, ಕಾನೂನು ಸುವ್ಯವಸ್ಥೆ ಮತ್ತು ನಿರಂತರ ಕರ್ತವ್ಯದ ಒತ್ತಡದಲ್ಲಿ ಮುಳುಗಿರುವ ಪೊಲೀಸರು, ಜನ್ಮಾಷ್ಟಮಿಯ ದಿನದಂದು ಎಲ್ಲವನ್ನೂ ಮರೆತು ಒಟ್ಟಾಗಿ ಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿದ್ದರು. ತೋರಣಗಳಿಂದ ಕಂಗೋಳಿಸಿದ ಠಾಣೆ: ಹಬ್ಬದ ಸಲುವಾಗಿ ಪೊಲೀಸ್ ಠಾಣೆಯ ಆವರಣವನ್ನು ಮಾವಿನ ಎಲೆಗಳ … Continue reading ಮೈಸೂರಿನ ಕೆ.ಆರ್. ಪೊಲೀಸ್ ಠಾಣೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ