ಭಾರತ ವಿರುದ್ಧದ ಸರಣಿಗೆ ಬಲಿಷ್ಠ ತಂಡ ಪ್ರಕಟಿಸಿದ ಶ್ರೀಲಂಕಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಜನವರಿ 3 ರಿಂದ ಆರಂಭವಾಗಲಿರುವ ಭಾರತದ ವಿರುದ್ಧದ ಸರಣಿಗಾಗಿ 20 ಸದಸ್ಯರನ್ನು ಒಳಗೊಂಡಿರುವ ಶ್ರೀಲಂಕಾ ತಂಡವನ್ನು ಪ್ರಕಟಿಸಲಾಗಿದೆ.ತಂಡವನ್ನು ದಸುನ್ ಶನಕ ಮುನ್ನಡೆಸಲಿದ್ದು, ಇಬ್ಬರು ಉಪನಯಕರ ಘೋಷಣೆ ಮಾಡಲಾಗಿದೆ. ಏಕದಿನದಲ್ಲಿ ಕುಸಾಲ್ ಮೆಂಡಿಸ್ ಉಪನಾಯಕರಾಗಿ ಆಯ್ಕೆಯಾದರೆ, ವನಿಂದು ಹಸರಂಗ ಟಿ20 ಉಪನಾಯಕರಾಗಿದ್ದಾರೆ. ಏಕದಿನ ತಂಡಕ್ಕೆ ಭಾನುಕಾ ರಾಜಪಕ್ಸೆ ಆಯ್ಕೆಯಾಗಿಲ್ಲ.

ಟ್ವೆಂಟಿ-20 ತಂಡಕ್ಕೆ ಶ್ರೀಲಂಕಾ ತಂಡ:
ದಸುನ್ ಶನಕ(ಸಿ), ವನಿಂದು ಹಸರಂಗ(ವಿಸಿ), ಪಾತುಮ್ ನಿಸ್ಸಾಂಕ, ಅವಿಷ್ಕ ಫೆರ್ನಾಂಡೊ, ಸದೀರ ಸಮರವಿಕ್ರಮ, ಕುಸಾಲ್ ಮೆಂಡಿಸ್, ಭಾನುಕಾ ರಾಜಪಕ್ಸೆ, ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವಾ, ಅಶೇನ್ ಬಂಡಾರ, ಚಮಿಶಾನ, ಡಿ. ಮಧುಶಂಕ, ಕಸುನ್ ರಜಿತ, ದುನಿತ್ ವೆಲ್ಲಲಗೆ, ಪ್ರಮೋದ್ ಮದುಶನ್, ಲಹಿರು ಕುಮಾರ, ನುವಾನ್ ತುಷಾರ.

ಶ್ರೀಲಂಕಾದ ಏಕದಿನ ತಂಡ:
ದಸುನ್ ಶನಕ(ಸಿ), ಕುಸಾಲ್ ಮೆಂಡಿಸ್(ವಿಸಿ), ಪಾತುಮ್ ನಿಸ್ಸಾಂಕ, ಅವಿಷ್ಕ ಫೆರ್ನಾಂಡೊ, ಸದೀರ ಸಮರವಿಕ್ರಮ, ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವಾ, ವನಿಂದು ಹಸರಂಗ, ಅಶೆನ್ ಬಂಡಾರ, ಮಹೇಶ್ ತೀಕ್ಷಣ, ಜೆಫ್ರಿ ವಾಕಂದರ್, ಜೆಫ್ರಿ ವಾಕಂದರ್ ಮಧುಶಂಕ, ಕಸುನ್ ರಜಿತ, ನುವಾನಿಡು ಫೆರ್ನಾಂಡೋ, ದುನಿತ್ ವೆಲ್ಲಲಗೆ, ಪ್ರಮೋದ್ ಮದುಶನ್, ಲಹಿರು ಕುಮಾರ.

ಟಿ 20 ಗೆ ಭಾರತ ತಂಡ:
ಹಾರ್ದಿಕ್ ಪಾಂಡ್ಯ (C), ಸೂರ್ಯಕುಮಾರ್ ಯಾದವ್ (VC), ಇಶಾನ್ ಕಿಶನ್ (WK), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅರ್ಶ್ದೀಪ್ ಸಿಂಗ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್, ಶಿವಂ ಮಾವಿ, ಮುಖೇಶ್ ಕುಮಾರ್.

ಏಕದಿನಕ್ಕೆ ಬಾರತ ತಂಡ:
ರೋಹಿತ್ ಶರ್ಮಾ (C), ಹಾರ್ದಿಕ್ ಪಾಂಡ್ಯ (VC), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, KL ರಾಹುಲ್ (wk), ಇಶಾನ್ ಕಿಶನ್ (wk), ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!