spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಶ್ರೀಲಂಕಾ ತಂಡದ ‘ಇಸುರು ಉದಾನ’

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಶ್ರೀಲಂಕಾ ಕ್ರಿಕೆಟ್ ತಂಡ ಸ್ಟಾರ್, ವೇಗದ ಬೌಲರ್ ಇಸುರು ಉದಾನ (33) ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ದಿಢೀರ್ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಐಲ್ಯಾಂಡ್ ಕ್ರಿಕೆಟ್ ಮಾಹಿತಿ ನೀಡಿದೆ.

ಇದುವರೆಗೆ ಇಸುರು ಉದಾನ ಶ್ರೀಲಂಕಾ ಪರವಾಗಿ 21 ಏಕದಿನ ಪಂದ್ಯಗಳು ಮತ್ತು 34 ಟಿ20 ಪಂದ್ಯಗಳಲ್ಲಿ ಆಡಿದ್ದು, ತಮ್ಮ ಸ್ಪೀಡ್ ಬೌಲಿಂಗ್ ಮೂಲಕ 45 ವಿಕೆಟ್ ಪಡೆದಿದ್ದರು.

ಇತ್ತೀಚೆಗಷ್ಟೆ ಮುಕ್ತಾಯಗೊಂಡ ಭಾರತ ವಿರುದ್ಧದ ಏಕದಿನ ಸರಣಿಯಲ್ಲಿ ಉದಾನ ಕಣಕ್ಕಿಳಿದಿದ್ದರು. ಐಪಿಎಲ್ 2020 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇವರನ್ನು 50 ಲಕ್ಷಕ್ಕೆ ಹರಾಜಿನಲ್ಲಿ ಕೊಂಡುಕೊಂಡಿತ್ತು. 10 ಪಂದ್ಯಗಳಲ್ಲಿ ಎಂಟು ವಿಕೆಟ್ ಪಡೆದಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss