ELECTION| ಸೋಲಿನತ್ತ ಶ್ರೀರಾಮುಲು: 20ಸಾವಿರ ಮತಗಳ ಹಿನ್ನಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬೆಳಗ್ಗೆಯಿಂದ ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯಿತ್ತಿದ್ದು, ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಸೋಲಾಗುವ ಸಾಧ್ಯತೆಯಿದೆ. ಇದುವರೆಗೂ ಎಂಟು ಸುತ್ತು ನಡೆದ ಮತ ಎಣಿಕೆ ಬಿಜೆಪಿಗೆ ಭಾರೀ ಹಿನ್ನಡೆಯಾಗಿದೆ.

ಕಾಂಗ್ರೆಸ್ ಅಭ್ಯರ್ಥಿ ನಾಗೇಂದ್ರ – 47,930

ಬಿಜೆಪಿ ಅಭ್ಯರ್ಥಿ ಶ್ರೀರಾಮುಲು – 27,767

ಕಾಂಗ್ರೆಸ್ ಅಭ್ಯರ್ಥಿ ನಾಗೇಂದ್ರ  20,163 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!