STATE BUDGET| ಎಸ್‌ಎಸ್‌ಎಲ್‌ಸಿ ಮಕ್ಕಳಿಗೂ ಸಿಗಲಿದೆ ಮೊಟ್ಟೆ ಭಾಗ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೂ ಈ ಬಾರಿ ಮೊಟ್ಟೆ ಭಾಗ್ಯ ಕಲ್ಪಿಸಿದೆ. ಇದುವರೆಗೂ 1-8ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರದಲ್ಲಿ ಒಂದು ಬಾರಿ ಮೊಟ್ಟೆ, ಚಿಕ್ಕಿ ಅಥವಾ ಬಾಳೆಹಣ್ಣನ್ನು ನೀಡಲಾಗುತ್ತಿತ್ತು. ಈಗ ಅದನ್ನು ಎರಡು ದಿನ ನೀಡುವುದಾಗಿ ಘೋಷಿಸಲಾಗಿದೆ.

ಅಲ್ಲದೇ, ಈ ಮೊಟ್ಟೆ ಮತ್ತು ಚಿಕ್ಕಿ ಭಾಗ್ಯ 10ನೇ ತರಗತಿಯ ವಿದ್ಯಾರ್ಥಿಗಳಿಗೂ ಇನ್ಮುಂದೆ ದೊರೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!