ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಸುಗಮವಾಗಿ ನಡೆಸಬೇಕು: ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ
ಹೊಸದಿಗಂತ ವರದಿ ಚಿತ್ರದುರ್ಗ: ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಇದೇ ಮೇ 18 ರಿಂದ 23 ರವರೆಗೆ ಜಿಲ್ಲೆಯ 16 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಜಿಲ್ಲೆಯಲ್ಲಿ ಪರೀಕ್ಷೆಯನ್ನು ಸುಗಮವಾಗಿ ನಡೆಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಸ್‌ಎಸ್‌ಎಲ್‌ಸಿ ವಾರ್ಷಿಕ-1ನ್ನು ಜಿಲ್ಲೆಯಲ್ಲಿ ವ್ಯವಸ್ಥಿತವಾಗಿ ಹಾಗೂ ಯಶಸ್ವಿಯಾಗಿ ನಡೆಸಲಾಗಿದ್ದು, ಅದರಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಅನ್ನೂ ಯಾವುದೇ ಗೊಂದಲಕ್ಕೆ ಆಸ್ಪದವಿಲ್ಲದಂತೆ … Continue reading ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಸುಗಮವಾಗಿ ನಡೆಸಬೇಕು: ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ
Copy and paste this URL into your WordPress site to embed
Copy and paste this code into your site to embed