ಹೊಸದಿಗಂತ ಡಿಜಿಟಲ್ ಡೆಸ್ಕ್:
2022-23ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟವಾಗಿದೆ. ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.
ಪರೀಕ್ಷೆ ಬರೆದವರ ಪೈಕಿ ಶೇಕಡ.87 ಹುಡುಗಿಯರು, ಶೇಕಡ.80 ರಷ್ಟು ಹುಡುಗರು ಉತ್ತೀರ್ಣರಾಗಿದ್ದಾರೆ.
ಗ್ರಾಮೀಣ ಭಾಗದ ಶೇಕಡ.87 ವಿದ್ಯಾರ್ಥಿಗಳು, ನಗರ ಪ್ರದೇಶದ ಶೇಕಡ.79 ವಿದ್ಯಾರ್ಥಿಗಳು ಈ ಬಾರಿಯ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ.