ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶ ಪ್ರಕಟ: ಈ ಬಾರಿ ವಿದ್ಯಾರ್ಥಿನಿಯರೇ ಮೇಲುಗೈ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟವಾಗಿದೆ. ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.

ಪರೀಕ್ಷೆ ಬರೆದವರ ಪೈಕಿ ಶೇಕಡ.87 ಹುಡುಗಿಯರು, ಶೇಕಡ.80 ರಷ್ಟು ಹುಡುಗರು ಉತ್ತೀರ್ಣರಾಗಿದ್ದಾರೆ.

ಗ್ರಾಮೀಣ ಭಾಗದ ಶೇಕಡ.87 ವಿದ್ಯಾರ್ಥಿಗಳು, ನಗರ ಪ್ರದೇಶದ ಶೇಕಡ.79 ವಿದ್ಯಾರ್ಥಿಗಳು ಈ ಬಾರಿಯ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!