ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕಳೆದ ಮಾರ್ಚ್-ಏಪ್ರಿಲ್‌ನಲ್ಲಿ ನಡೆದಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಗುರುವಾರ ಪ್ರಕಟಗೊಳ್ಳಲಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಚೇರಿಯಲ್ಲಿ ಬೆಳಗ್ಗೆ 10.30 ಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ (SSLC Result) ಪ್ರಕಟ ಮಾಡಲಿದ್ದಾರೆ.

ಶಿಕ್ಷಣ ಇಲಾಖೆ ಅಧಿಕಾರಿಗಳ ಸುದ್ದಿಗೋಷ್ಠಿ ಬಳಿಕ ಇಲಾಖೆ ವೆಬ್ ಸೈಟ್ www.karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಮಾರ್ಚ್ 25 ರಿಂದ ಏಪ್ರಿಲ್ 6ವರೆಗೆ ಪರೀಕ್ಷೆಗಳು ನಡೆದಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!