ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ, ವಿದ್ಯಾರ್ಥಿಗಳಿಗೆ ಆಲ್‌ ದಿ ಬೆಸ್ಟ್‌ ಹೇಳಿದ ಮಧು ಬಂಗಾರಪ್ಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯದಲ್ಲಿ ಇಂದಿನಿಂದ ಎಸ್‌ಎಸ್‌ಎಲ್‌ಸಿ -1 ಪರೀಕ್ಷೆ ಆರಂಭವಾಗಿದೆ. ಪರೀಕ್ಷೆಗೆ ಸಕಲ ಸಿದ್ಧತೆಗಳನ್ನು ಮುನ್ನವೇ ಮಾಡಿಕೊಂಡಿದ್ದು, ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಲ್‌ ದಿ ಬೆಸ್ಟ್‌ ಹೇಳಿದ್ದಾರೆ. ಮಲ್ಲೇಶ್ವರಂ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ನ ಪರೀಕ್ಷಾ ಕೇಂದ್ರ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿದ್ದು, ಮಕ್ಕಳೊಂದಿಗೆ ಮಾತನಾಡಿದ್ದಾರೆ. ಎಲ್ಲ ವ್ಯವಸ್ಥೆ ಮಾಡಿದ್ದೇವೆ, ಯಾರೂ ಭಯಪಡಬೇಡಿ. ನಿಮ್ಮ ಪ್ರಯತ್ನ ಮಾಡಿ, ಚೆನ್ನಾಗಿ ಪರೀಕ್ಷೆ ಬರೆಯಿರಿ ಎಂದು ಹೇಳಿದ್ದಾರೆ. ಇಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1:15 … Continue reading ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ, ವಿದ್ಯಾರ್ಥಿಗಳಿಗೆ ಆಲ್‌ ದಿ ಬೆಸ್ಟ್‌ ಹೇಳಿದ ಮಧು ಬಂಗಾರಪ್ಪ