ಎಸ್‌ಎಸ್‌ಎಲ್‌ಸಿ ಫಲಿತಾಂಶ: ಉತ್ತರ ಪತ್ರಿಕೆ ಇಂದಿನಿಂದಲೇ ಲಭ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ಈ ಬಾರಿ ಶೇಕಡಾ 83.89ರಷ್ಟು ಫಲಿತಾಂಶ ಬಂದಿದೆ.

ವಿದ್ಯಾರ್ಥಿಗಳು ತಮ್ಮ ಉತ್ತರ ಪತ್ರಿಕೆಗೆ ಇಂದಿನಿಂದಲೇ ಅರ್ಜಿ ಸಲ್ಲಿಸಿ ಪಡೆಯಬಹುದಾಗಿದೆ. ಮೇ 14ರ ವರೆಗೆ ಅರ್ಜಿ ಸಲ್ಲಿಸಿ ಪಡೆಯಬಹುದು.

ಅರ್ಜಿ ಸಲ್ಲಿಸಿದ ನಂತರ ಸ್ಕ್ಯಾನ್‌ ಕಾಪಿಗಳನ್ನು ಅಪ್‌ಲೋಡ್‌ ಮಾಡಲಿದ್ದು, ವಿದ್ಯಾರ್ಥಿಗಳು ಆನ್‌ಲೈನ್‌ ಮೂಲಕವೇ ಡೌನ್‌ಲೋಡ್‌ ಮಾಡಿಕೊಳ್ಳಬಹುದು.

ಈ ಕುರಿತು ಎಸ್‌ಎಂಎಸ್‌ ಸಹ ಕಳುಹಿಸಲಾಗುತ್ತದೆ. ಬಳಿಕ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಸಲ್ಲಿಸಬಹುದು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!