ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ’ ಬಿಡುಗಡೆಗೆ ‘ಡೇಟ್‌ ಫಿಕ್ಸ್‌’

ಹೊಸ ದಿಗಂತ ಡಿಜಿಟಲ್ ಡೆಸ್ಕ್

ರಾಜ್ಯದಲ್ಲಿ ಮಾರ್ಚ್ 28ರಿಂದ ಏಪ್ರಿಲ್ 11ರ ತನಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆದಿತ್ತು. ಸದರಿ ಪರೀಕ್ಷೆಯ ಕೀ ಉತ್ತರಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದ್ದು, ಆಕ್ಷೇಪಣೆ ಸಲ್ಲಿಸಲು 3 ದಿನಗಳ ಕಾಲಾವಕಾಶ ನೀಡಲಾಗಿದೆ.
ಇದೀಗ ಪರೀಕ್ಷಾ ಮಂಡಳಿಯು ಎಸ್‌ಎಸ್‌ಎಲ್‌ಸಿ ಫಲಿತಾಂಶ ದಿನಾಂಕ ಮಾಡಿದೆ.  ಮೇ 12ರಂದು ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷೆಯ ಫಲಿತಾಂಶ ಬಿಡುಗಡೆ ಮಾಡಲಾಗುವುದು ಎಂದು ಪರೀಕ್ಷಾ ಮಂಡಳಿ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!