ಪರೀಕ್ಷಾ ಕೇಂದ್ರಕ್ಕೆ ಬರಲು 10 ನಿಮಿಷ ತಡ: ವಿದ್ಯಾರ್ಥಿನಿಗೆ ನೀಟ್ ಪರೀಕ್ಷೆ ಬರೆಯಲು ನಿರಾಕರಿಸಿದ ಸಿಬ್ಬಂದಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀಟ್​ ಪರೀಕ್ಷೆಗೆ ತಡವಾಗಿ ಬಂದ ಕಾರಣ ಪರೀಕ್ಷೆ ಬರೆಯಲು ಅವಕಾಶ ನೀಡದ್ದಕ್ಕೆ ಪರೀಕ್ಷಾ ಕೇಂದ್ರದ ಗೇಟ್​ ಮುಂದೆ ವಿದ್ಯಾರ್ಥಿನಿಯೊಬ್ಬಳು ಕಣ್ಣೀರು ಹಾಕಿದ ಘಟನೆ ನಡೆದಿದೆ. ಬೆಂಗಳೂರಿನ ಯಲಹಂಕದ ಪ್ರಥಮ ದರ್ಜೆ ಕಾಲೇಜಿನಲ್ಲಿ ನೀಟ್ ಪರೀಕ್ಷೆ ಬರಲು 10 ನಿಮಿಷ ತಡವಾಗಿ ವಿದ್ಯಾರ್ಥಿನಿ ಆಗಮಿಸಿದ್ದಾಳೆ. ಆದರೆ ಸಿಬ್ಬಂದಿಗಳು ತಡವಾಗಿದೆ ಎಂದು ಪರೀಕ್ಷೆ ಬರೆಯಲು ನಿರಾಕರಿಸಿದ್ದಾರೆ. ಮಧ್ಯಾಹ್ನ 2 ಗಂಟೆಗೆ ನೀಟ್ ಎಕ್ಸಾಮ್ ಆರಂಭವಾಗಿದ್ದು, ಮಧ್ಯಾಹ್ನ 1:30ರ ವರೆಗೆ ಎಕ್ಸಾಮ್ ಸೆಂಟರ್ … Continue reading ಪರೀಕ್ಷಾ ಕೇಂದ್ರಕ್ಕೆ ಬರಲು 10 ನಿಮಿಷ ತಡ: ವಿದ್ಯಾರ್ಥಿನಿಗೆ ನೀಟ್ ಪರೀಕ್ಷೆ ಬರೆಯಲು ನಿರಾಕರಿಸಿದ ಸಿಬ್ಬಂದಿ!