ರಾಜ್ಯದಲ್ಲಿ ಸ್ಥಳೀಯ ಸಮರಕ್ಕೆ ವೇದಿಕೆ ಸಜ್ಜು: ತಾಲೂಕು, ಜಿಲ್ಲಾ ಪಂಚಾಯಿತಿ ಮೀಸಲಾತಿ ಪ್ರಕಟ; ಜನವರಿಯಲ್ಲಿ ಚುನಾವಣೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕಳೆದ ನಾಲ್ಕು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ರಾಜ್ಯದ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳಿಗೆ ಕೊನೆಗೂ ಕಾಲ ಕೂಡಿಬಂದಿದೆ. ಕರ್ನಾಟಕದ 30 ಜಿಲ್ಲೆಗಳ 1,101 ಜಿಲ್ಲಾ ಪಂಚಾಯಿತಿ ಹಾಗೂ 234 ತಾಲೂಕು ಪಂಚಾಯಿತಿಗಳ ಒಟ್ಟು 3,580 ಸ್ಥಾನಗಳಿಗೆ ರಾಜ್ಯ ಸರ್ಕಾರ ಅಂತಿಮ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಿ, ವಿಶೇಷ ರಾಜ್ಯ ಪತ್ರದ ಮೂಲಕ ಅಧಿಸೂಚನೆ ಹೊರಡಿಸಿದೆ. ಈ ಬೆನ್ನಲ್ಲೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ, “2027ರ ಜನವರಿ … Continue reading ರಾಜ್ಯದಲ್ಲಿ ಸ್ಥಳೀಯ ಸಮರಕ್ಕೆ ವೇದಿಕೆ ಸಜ್ಜು: ತಾಲೂಕು, ಜಿಲ್ಲಾ ಪಂಚಾಯಿತಿ ಮೀಸಲಾತಿ ಪ್ರಕಟ; ಜನವರಿಯಲ್ಲಿ ಚುನಾವಣೆ
Copy and paste this URL into your WordPress site to embed
Copy and paste this code into your site to embed