ಐಪಿಎಲ್​​ ಸೇರಿ ಭಾರತೀಯ ಕ್ರಿಕೆಟ್​​ಗೆ ನಿವೃತ್ತಿ ಘೋಷಿಸಿದ ಸ್ಟಾರ್ ಆಲ್‌ರೌಂಡರ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ವಿಜಯ್ ಶಂಕರ್ ಐಪಿಎಲ್ ಹಾಗೂ ದೇಶಿಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಎಲ್ಲರಿಗೂ ನನ್ನ ಧನ್ಯವಾದಗಳು ಈ ಕುರಿತು ತಮ್ಮ ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿರುವ ವಿಜಯ್ ಶಂಕರ್ , ‘ಕ್ರಿಕೆಟ್ ನನ್ನ ಜೀವನ. 10 ನೇ ವಯಸ್ಸಿನಲ್ಲಿ ಕ್ರಿಕೆಟ್ ಆಡಲು ಪ್ರಾರಂಭಿಸಿ, 25 ವರ್ಷ ತುಂಬುವ ಹೊತ್ತಿಗೆ ಎಲ್ಲಾ ಹಂತದ ಅವಕಾಶ ಸಿಕ್ಕಿದ್ದು ನನ್ನ ಅದೃಷ್ಟ. ನನ್ನ ದೇಶಕ್ಕಾಗಿ ಆಡುವುದು ಯಾವಾಗಲೂ ನನ್ನ ಹೆಮ್ಮೆಯ ಮತ್ತು ಸಂತೋಷದ ಕ್ಷಣವಾಗಿತ್ತು. … Continue reading ಐಪಿಎಲ್​​ ಸೇರಿ ಭಾರತೀಯ ಕ್ರಿಕೆಟ್​​ಗೆ ನಿವೃತ್ತಿ ಘೋಷಿಸಿದ ಸ್ಟಾರ್ ಆಲ್‌ರೌಂಡರ್!