CINE | 27 ವರ್ಷಗಳ ನಂತರ ಮತ್ತೆ ಒಂದಾಗಲಿದ್ದಾರೆ ಸ್ಟಾರ್‌ ಜೋಡಿ ಪ್ರಭುದೇವ್‌-ಕಾಜಲ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಪ್ರಭುದೇವ್ ಮತ್ತು ನಟಿ ಕಾಜೋಲ್‍ ಬರೋಬ್ಬರಿ 27 ವರ್ಷಗಳ ನಂತರ ಜೊತೆಯಾಗಿ ನಟಿಸಿದ್ದಾರೆ. ಎರಡುವರೆ ದಶಕಗಳ ಹಿಂದೆ ತೆರೆಕಂಡ ‘ಮಿನ್ಸರ್ ಕನವು’ ಸಿನಿಮಾದಲ್ಲಿ ಈ ಜೋಡಿ ಒಂದಾಗಿ ನಟಿಸಿತ್ತು. ಆನಂತರ ಜೊತೆಯಾಗಿ ಕಾಣಿಸಿಕೊಳ್ಳುವಂಥ ಅವಕಾಶವೇ ಸಿಕ್ಕಿರಲಿಲ್ಲ. ಆದರೆ ಇದೀಗ ಜೋಡಿ ಕಮ್‌ಬ್ಯಾಕ್‌ ಮಾಡಿದೆ.

Maharagni Movie: Review | Release Date (2023) | Songs | Music | Images |  Official Trailers | Videos | Photos | News - Bollywood Hungama

ತೆಲುಗಿನ ನಿರ್ದೇಶಕ ಚರಣ್ ತೇಜ್ ಉಪ್ಪಲಪಟ್ಟಿ ಇದೀಗ ಬಾಲಿವುಡ್ ಗೆ ಹಾರಿದ್ದಾರೆ. ಹಿಂದಿಯಲ್ಲಿ ಅವರು ಮಹಾರಾಗ್ನಿ ಹೆಸರಿನ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲೇ ಪ್ರಭುದೇವ್ ಮತ್ತು ಕಾಜೋಲ್ ಜೊತೆಯಾಗಿ ಸ್ಕ್ರೀನ್ ಹಂಚಿಕೊಳ್ಳುತ್ತಿದ್ದಾರೆ. ಫ್ಯಾನ್ಸ್‌ ಈ ಜೋಡಿಯನ್ನು ಮತ್ತೊಮ್ಮೆ ನೋಡಲು ಕಾತರರಾಗಿದ್ದಾರೆ.

Maharagni' teaser: Kajol is a woman on mission in the action-thriller -  India Today

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!