ಒಂದೇ ಪಂದ್ಯದಲ್ಲಿ ಬ್ಯಾಟರ್‌ಗಳಿಗೆ ಶಾಕ್ ನೀಡಿದ ಸ್ಟಾರ್ಕ್: ಬುಮ್ರಾ ದಾಖಲೆಗೂ ಸವಾಲು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ ಸೆಕೆಂಡ್ ಹಾಫ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ಗೆ ಮರಳಿದ ಆಸ್ಟ್ರೇಲಿಯಾದ ವೇಗಿ ಮಿಚೆಲ್ ಸ್ಟಾರ್ಕ್ ಭರ್ಜರಿ ಕಮ್‌ಬ್ಯಾಕ್ ಮಾಡಿದ್ದಾರೆ. ಗಾಯದಿಂದ ಚೇತರಿಸಿಕೊಂಡು ತಂಡ ಸೇರಿದ್ದ ಸ್ಟಾರ್ಕ್, ಮೊದಲ ಪಂದ್ಯದಲ್ಲೇ ತನ್ನ ಮಾರಕ ಬೌಲಿಂಗ್ ಮೂಲಕ ಎದುರಾಳಿ ಬ್ಯಾಟರ್‌ಗಳಿಗೆ ಶಾಕ್ ನೀಡಿದ್ದಾರೆ. ರಾಜಸ್ಥಾನ್ ರಾಯಲ್ಸ್ ವಿರುದ್ಧ ಕಣಕ್ಕಿಳಿದ ಸ್ಟಾರ್ಕ್, 3 ಪ್ರಮುಖ ವಿಕೆಟ್ ಕಬಳಿಸಿ ಡೆಲ್ಲಿ ಪರ ಗೆಲುವಿನ ದಿಕ್ಕು ತೋರಿಸಿದರು. ಆರಂಭದಲ್ಲೇ ಯಶಸ್ವಿ ಜೈಸ್ವಾಲ್ ಅವರನ್ನು ಔಟ್ ಮಾಡಿದ ಅವರು, ನಂತರ … Continue reading ಒಂದೇ ಪಂದ್ಯದಲ್ಲಿ ಬ್ಯಾಟರ್‌ಗಳಿಗೆ ಶಾಕ್ ನೀಡಿದ ಸ್ಟಾರ್ಕ್: ಬುಮ್ರಾ ದಾಖಲೆಗೂ ಸವಾಲು!